Popular Posts

ಹಿರಿಯರ ಆಶೀರ್ವಾದ ಕೋರುವ ಮೂಲಕ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಸಿಎಂ ಡಿಕೆಶಿ

ಡಿ.ಕೆ.ಶಿವಕುಮಾರ್ ಅವರು ಬುಧವಾರ ಸಂಜೆ ನೂತನ ಸಿಎಂ ಆಗಿ ಪದಗ್ರಹಣಕ್ಕೂ ಮೊದಲು ಬೆಳಗಿನಿಂದ ನಗರದ ತುಂಬೆಲ್ಲ ಓಡಾಡಿ ಹಿರಿಯರ ಆಶೀರ್ವಾದ ಪಡೆದರು. ತಮ್ಮ ತಾಯಿಯ ಆಶೀರ್ವಾದ ಪಡೆದು ಮನೆಯಿಂದ ಹೊರಟುಬಂದ ಅವರು ಮೊದಲು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಸಮಾರಂಭಕ್ಕೆ ಆಹ್ವಾನಿಸಿದರು. ನಂತರ ಹಿರಿಯ ಮುತ್ಸದಿ ಎಚ್.ಡಿ.ದೇವೇಗೌಡರ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ಆಮೇಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದರು. ಅಲ್ಲಿ ಸೀದಾ ದೇವರ ಮನೆಗೆ ಹೋಗಿ ದೇವರಿಗೆ ನಮಸ್ಕರಿಸಿ, ನಂತರ ಬಿಎಸ್ ವೈಗೆ ಆಹ್ವಾನ ನೀಡಿದರು.

Leave a Reply

Your email address will not be published. Required fields are marked *